Category: ಬೆಳ್ತಂಗಡಿ

ಉಜಿರೆಯ 9ನೇ ತರಗತಿ ಬಾಲಕಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿರ್ಯೋವಳು ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಶಿವಾಜಿನಗರದಲ್ಲಿ ಜೂ.1 ರಂದು ಬೆಳಗ್ಗೆ ನಡೆದಿದೆ.ಉಜಿರೆಯ ಖಾಸಗಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೊರಡುವ ವೇಳೆ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದ್ದು ಆತ್ಮಹತ್ಯೆಗೆ ನಿಕಟ ಕಾರಣ…

ವಾರಂಟ್ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ 2012 ರಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.ಬೆಳ್ತಂಗಡಿ ನ್ಯಾಯಲಯ CC No.3221/2018 ಕಲಂ- 379..201…

ಮರಕ್ಕೆ ನೇಣುಬಿಗಿದು ವೃದ್ಧ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ : ವೃದ್ಧರೊಬ್ಬರು ಮನೆಯ ಹಿಂಬಾಗದ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಕಡಿರುದ್ಯಾವರದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಎರ್ಮಾಲ್ ಪಲ್ಕೆ ನಿವಾಸಿ ಕರಿಯ (63ವ) ಎಂಬವರು ಮೇ 26 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ…

ದಿಡುಪೆ ಜಲಪಾತದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ಪ್ರಕರಣ – ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ : ಮೂವರು ಯುವತಿಯರನ್ನು ಜಲಪಾತ ವೀಕ್ಷಣೆಗೆಂದು ಮೇ 20 ರಂದು ಸಂಜೆ ಕರೆತಂದು ಬಳಿಕ ಅವರೊಂದಿಗೆ ಅನುಚಿತವಾಗಿ ವರ್ತಿಸಿ, ಅವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗಳಿಗೆ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ. ಕೇರಳಂ ರಾಜ್ಯದ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್…

ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆಗಿಳಿದ ಎಸ್.ಐ.ಟಿ. – ತಲೆಬುರುಡೆ ತೆಗೆದ ಜಾಗಕ್ಕೆ ಎಫ್.ಎಸ್.ಎಲ್. ತಂಡ

ಬೆಳ್ತಂಗಡಿ: ಬಂಗ್ಲೆಗುಡ್ಡೆಯಲ್ಲಿ ಮಾನವನ ’ತಲೆ ಬುರುಡೆ’ ತೆಗೆದು ಅದರ ವಿಡಿಯೋ ಮಾಡಿದ ಪ್ರಕರಣ ಸಂಬಂಧ ಎಸ್.ಐ.ಟಿ. ಅಧಿಕಾರಿಗಳು ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆಗೆ ಇಳಿದಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೌಜನ್ಯ ಮಾವ ವಿಠಲ ಗೌಡ…

ಹಳೆ ದ್ವೇಷಕ್ಕೆ ಅತ್ತೆಯನ್ನೆ ಕೊಲೆ ಮಾಡಲು ಯತ್ನಿಸಿದ ಅಳಿಯ – ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

ಬೆಳ್ತಂಗಡಿ : ಹಳೆ ದ್ವೇಷವನ್ನು ಇಟ್ಟುಕೊಂಡು ಅತ್ತೆ ಮನೆಗೆ ಹೋಗಿ ಅವ್ಯಾಚ ಶಬ್ದಗಳಿಂದ ಆಳಿಯ ಬೈದು ಬಳಿಕ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಪ್ರಕರಣದ ವಿವರ: ಆರೋಪಿ ಪ್ರಸನ್ನ ಕುಮಾರ್ ದೂರುದಾರ ಸುಜಾತ…

ಮಡಂತ್ಯಾರಿನಲ್ಲಿ ಅಪಾಯವನ್ನು ಆಹ್ವಾನಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ – ಅನಾಹುತ ಸಂಭವಿಸುವ ಮೊದಲು ಎಚ್ಚೆತ್ತುಕೊಲ್ಲಬೇಕಿದೆ ಗುತ್ತಿಗೆದಾರರು, ಅಧಿಕಾರಿಗಳು

ಮಡಂತ್ಯಾರು: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆಚ್ಚಾರಿಯ ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ರಸ್ತೆ ಅಗಲಿಕರಣ ಕಾಮಗಾರಿಯು ನಡೆಯುತ್ತಿದ್ದು, ಅಲ್ಲಲ್ಲಿ ಅವೈಜ್ಞಾನಿಕ ರೀತಿಯ ಕಾಮಗಾರಿಗಳು ಮತ್ತು ಬೇಜವಾಬ್ದಾರಿಯ ಕಾಮಗಾರಿಗಳಿಂದ ಸಾರ್ವಜನಿಕರು ಸಂಕಷ್ಟವನ್ನು ಅನುಭವಿಸುವಂತಾಗಿದೆ.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮಡಂತ್ಯಾರು ಪೇಟೆಯಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿಯ ಅವ್ಯವಸ್ಥೆಯಿಂದ…

ದಿಡುಪೆಯ ಜಲಪಾತದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ – ಮೂವರು ಕಾಮುಕರನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಬೆಳ್ತಂಗಡಿ : ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಹಾಗೂ ಕೇರಳ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36ವ), ಫೈಜಲ್ ಅದಿಲ್ (27ವ) ಹಾಗೂ ಉಸ್ಮಾನ್ ಸಾಲೀಂ (18ವ) ಎಂಬ ಮೂವರು ಯುವಕರೊಂದಿಗೆ ಮೇ 20 ರಂದು ಬೆಳ್ತಂಗಡಿ ತಾಲೂಕಿನ…

ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ – ಗುರುತು ಪತ್ತೆಗಾಗಿ ಪೊಲೀಸರ ಮನವಿ

ಬೆಳ್ತಂಗಡಿ : ಅಪರಿಚಿತ ಗಂಡಸಿನ ಮೃತದೇಹವು ಮೇ.20 ರಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಧರ್ಮಸ್ಥಳ ಗೋದಾವರಿ ವಸತಿಗೃಹದ ಬಳಿಯ ಪಾರ್ಕಿಂಗ್‌ ಸ್ಥಳದಲ್ಲಿ ಸುಮಾರು 50 ರಿಂದ 55 ವರ್ಷ ಪ್ರಾಯ ಅಪರಿಚಿತ ಗಂಡಸು ಯಾವುದೋ ಖಾಯಿಲೆ ಅಥವಾ ಹೃದಯಘಾತಗೊಂಡು…

ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು -ಸತತ ಕಾರ್ಯಾಚರಣೆ ಬಳಿಕ ಮೃತದೇಹ ಮೇಲೆತ್ತಿದ ಅಗ್ನಿಶಾಮಕದಳ

ಬೆಳ್ತಂಗಡಿ: ಏಳು ಜನರ ವಿದ್ಯಾರ್ಥಿಗಳ ತಂಡ ನದಿಯಲ್ಲಿ ಈಜಲು ಹೋಗಿ ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ನೀರುಪಾಲದ ಘಟನೆ ಬೆಳ್ತಂಗಡಿಯ ಪಜಿರಡ್ಕದ ನೇತ್ರಾವತಿ ನದಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಪಜಿರಡ್ಕದ ನೇತ್ರಾವತಿ ನದಿಯಲ್ಲಿ ಮೇ 19 ರಂದು…