Category: ಬೆಳ್ತಂಗಡಿ

ಬರಾಯಕೆರೆ ಕಪ್ಪು ಕಲ್ಲಿನ ಗಣಿಗಾರಿಕೆ ವಿರುದ್ಧ ಜಿಲ್ಲಾಧಿಕಾರಿಗೆ ದೂರು

ಪಿಲ್ಯ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ ಎಂದು ಬರಾಯಕೆರೆ ಸಂರಕ್ಷಣಾ ಸಮಿತಿ ಆ.20ರಂದು ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ರವರಿಗೆ…

ಅನ್ನಭಾಗ್ಯ ಯೋಜನೆಗೆ ಕಳಪೆ ಅಕ್ಕಿ ಪೂರೈಕೆ ಪ್ರಕರಣ – ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಬೆಳ್ತಂಗಡಿ ಆಹಾರ ಇಲಾಖೆ ಅಧಿಕಾರಿಗಳು: ಕಳಪೆ ಅಕ್ಕಿ ಪತ್ತೆ

ನಿಡ್ಲೆ : ಸರಕಾರ ಅನ್ನಭಾಗ್ಯ ಯೋಜನೆಯ ಮೂಲಕ ಬಡವರ ಹಸಿವು ನೀಗಿಸಬೇಕೆಂಬ ಮಹತ್ವಾಕಾಂಕ್ಷೆಯಿಂದ ಪ್ರತಿ ತಿಂಗಳು ಪಡಿತರ ವಿತರಣೆ ಮಾಡುವ ಅಕ್ಕಿಯೂ ಕಳಪೆ ಗುಣಮಟ್ಟದಲ್ಲಿ ಪತ್ತೆಯಾದ ಬಗ್ಗೆ ಆ.19ರಂದು ವಿಡಿಯೋ ಸಮೇತ ನಮ್ಮೂರ ಸುದ್ದಿ ವರದಿ ಮಾಡಿದ ಬೆನ್ನಲ್ಲೇ ಬೆಳ್ತಂಗಡಿ ಆಹಾರ…

ಇ-ಸ್ವತ್ತು ತಂತ್ರಾಂಶದಲ್ಲಿ ಸರ್ವೆ ನಂಬರ್ ಮತ್ತು ಮಾಲೀಕರ ವಿವರ ತಿದ್ದುಪಡಿಗೆ ಪಿ.ಡಿ.ಓ.ಗೆ ಅವಕಾಶ ಕಲ್ಪಿಸುವಂತೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ : ಇ-ಸ್ವತ್ತು ತಂತ್ರಾಂಶದಲ್ಲಿ 11 ಎ ಮತ್ತು 11 ಬಿ ತಿದ್ದುಪಡಿಯಲ್ಲಿ ಸರ್ವೆ ನಂಬರ್ ಮತ್ತು ಮಾಲೀಕರ ವಿವರವನ್ನು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯವರ ಅನುಮೋದನೆ ಪಡೆದು ಪಂಚಾಯತಿ ಅಭಿವೃದ್ಧಿ ಅಧಿಕಾರಿಯವರ ಲಾಗಿನ್ ನಲ್ಲಿ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿತ್ತು.ಪ್ರಸ್ತುತ ತಂತ್ರಾಂಶದಲ್ಲಿ…

ಟಿಪ್ಪರ್ ನಲ್ಲಿ ಅಕ್ರಮ ಮರಳು ಸಾಗಾಟ – ಟಿಪ್ಪರ್ ಚಾಲಕನ ವಿರುದ್ಧ ಪ್ರಕರಣ

ಬೆಳ್ತಂಗಡಿ: ಯಾವುದೇ ಪರವಾನಗಿ ಅಥವಾ ಇಲಾಖೆಯ ಅನುಮತಿ ಪಡೆಯದೆ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ನೇತ್ರಾವತಿ ನಗರ ಬೊಳ್ಳೂರುಬೈಲು ಎಂಬಲ್ಲಿ ಬೆಳ್ತಂಗಡಿ ಪೊಲೀಸ್…

ಗುರುವಾಯನಕರೆ ಬಸ್ ನಿಲ್ದಾಣ ಬಳಿ ವ್ಯಕ್ತಿಯ ಮೃತದೇಹ ಪತ್ತೆ

ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಬಸ್ ನಿಲ್ದಾಣದ ಬಳಿಯ ಭೂಷಣ್ ಬಾರ್ ಎದುರುಗಡೆ ವೃದ್ಧರೊಬ್ಬರ ಮೃತದೇಹ ಆ.18 ರಂದು ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚಾಳ ನಿವಾಸಿ ಮರಿಯಪ್ಪ (70ವ) ಎಂದು…

ವಾಲ್ಮೀಕಿ ನಿಗಮ ಹಗರಣ: ಸಚಿವ ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಧರಣಿ

ಬೆಳ್ತಂಗಡಿ: ವಾಲ್ಮೀಕಿ ನಿಗಮದ ಲೂಟಿಯ ರೂವಾರಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಭ್ರಷ್ಟ ಹಾಗೂ ಬಡವರ ವಿರೋಧಿ ಕಾಂಗ್ರೆಸ್ ಸರಕಾರದ ವೈಫಲ್ಯಗಳ ವಿರುದ್ಧ ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದಿಂದ ಪ್ರತಿಭಟನಾ ಧರಣಿ ಸತ್ಯಾಗ್ರಹ ಆ. 18 ರಂದು…

ಹಿರಿಯರು ಬದುಕಿದ ಬದುಕು, ಅವರ ಸಂಸ್ಕೃತಿ ಇಂದಿನ ಪೀಳಿಗೆಯವರು ನೆನಪಿಟ್ಟುಕೊಂಡು ಉಳಿಸುವಂತಾಗಬೇಕು : ಶ್ರೀಮತಿ ಮೀನಾಕ್ಷಿ ಎನ್.

ಶ್ರೀ ವೇದವ್ಯಾಸ ಶಿಶುಮಂದಿರ ಗುರುವಾಯನಕೆರೆ ಹಾಗೂ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರ ಗುರುವಾಯನಕೆರೆ ಹಾಗೂ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಶಿಶುಮಂದಿರದ ಅಧ್ಯಕ್ಷರಾದ ಇಂದುಮತಿ ಯವರ ಅಧ್ಯಕ್ಷತೆಯಲ್ಲಿ…

ಕನ್ಯಾಡಿ – 2 ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

ಧರ್ಮಸ್ಥಳ : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2, ಇಲ್ಲಿ ಆ.14ರಂದು “ಆಟಿಡೊಂಜಿ ದಿನ” ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಈ ಕಾರ್ಯಕ್ರಮವನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಕೆ. ನಂದ ಇವರು ತುಳು ಸಂಪ್ರದಾಯದಂತೆ ಕಲಸೆಯಲ್ಲಿ ತೆಂಗಿನ ಮರದ ಹೊಂಬಾಳೆಯನ್ನು ಅರಳಿಸುವ ಮೂಲಕ…

ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆ (ಸ್ಟೇಟ್)ಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆ (ಸ್ಟೇಟ್)ಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆ.15ರಂದು ಸಂಭ್ರಮದಿಂದ ಆಚರಿಸಲಾಯಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ ಯೋದ ಬೆಳಾಲಿನ ಮೇಘಶ್ಯಾಮ ಕೆ. ಅವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯದ ಮಹತ್ವವನ್ನು ತಿಳಿಸಿದರು. ಈ ವೇಳೆ ಶಾಲಾ ಮುಖ್ಯೋಪಾಧ್ಯಾಯರಾದ ವಿದ್ಯಾಲಕ್ಷ್ಮೀ…

ನಿಷೇಧದ ನಡುವೆಯೂ ಜಲಪಾತ ವೀಕ್ಷಣೆಗೆ ಪ್ರವಾಸಿಗರನ್ನು ಕರೆದೊಯ್ದ ಪ್ರಕರಣ – ನವಗ್ರಹ ಹೋಮ್ ಸ್ಟೇ ಮಾಲೀಕನಿಗೆ ದಂಡ ವಿಧಿಸಿದ ಅರಣ್ಯಾಧಿಕಾರಿ

ಬೆಳ್ತಂಗಡಿ: ತಾಲೂಕಿನ ಜಲಪಾತ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿದ್ದ ನಡುವೆಯೂ ಅರಣ್ಯ ಇಲಾಖೆಯ ಕಣ್ಣುತಪ್ಪಿಸಿ ಕರೆದುಕೊಂಡು ಹೋಗಿದ್ದ ದಿಡುಪೆಯ ನವಗ್ರಹ ಹೋಮ್ ಸ್ಟೇ ಮಾಲೀಕ ಸಂತೋಷ್ ಗೆ ಕುದುರೆಮುಖ ವನ್ಯಜೀವಿ ವಿಭಾಗ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಶರ್ಮಿಷ್ಠಾ ದಂಡ ವಿಧಿಸಿದ…

You missed