Category: ಬೆಳ್ತಂಗಡಿ

ಬೆಳ್ತಂಗಡಿಯಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮ: ಹಿರಿಯ ಕಾಂಗ್ರೆಸ್ ಮುಖಂಡರಿಗೆ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ಸಮಿತಿಗಳ ವತಿಯಿಂದ 80ನೇ ಸ್ವಾತಂತ್ರ್ಯ ಸಂಭ್ರಮವನ್ನು ದೇಶಭಕ್ತಿ ಹಾಗೂ ಸಡಗರದೊಂದಿಗೆ ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ಸ್ವಾತಂತ್ರ್ಯ ಹೋರಾಟಗಾರರು ಹಾಗೂ…

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು. ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ…

ಕಟ್ಟಡ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಶಾಸಕರಿಗೆ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳು ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಅವ್ಯವಸ್ಥೆಗಳ ಕುರಿತು ವಿಧಾನಸಭೆಯಲ್ಲಿ ಧ್ವನಿ ಎತ್ತಿ, ಸರ್ಕಾರದ ಗಮನ ಸೆಳೆದು ಶೀಘ್ರ ಪರಿಹಾರ ಒದಗಿಸುವಂತೆ…

82 ವರ್ಷದ ವೃದ್ಧೆಯ ಚಿನ್ನದ ಬಳೆ ಎಳೆದೊಯ್ದ ದುಷ್ಕರ್ಮಿ

ಬೆಳ್ತಂಗಡಿ: ಮನೆಯಲ್ಲಿ ಒಬ್ಬರೇ ಇದ್ದ 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಸುಮಾರು 5 ಲಕ್ಷ ಮೌಲ್ಯದ ಚಿನ್ನದ ಬಳೆಗಳನ್ನು ಅಪರಿಚಿತ ವ್ಯಕ್ತಿಯೊಬ್ಬ ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿರುವ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಉದ್ದದ ಗುಡ್ಡೆಯಲ್ಲಿ…

ಕಂದಾಯ ನಿರೀಕ್ಷಕರಾಗಿ ಮಲ್ಲೇಶ್ ಕರ್ತವ್ಯಕ್ಕೆ ಹಾಜರು – ಪವಡಪ್ಪ ದೊಡ್ಡಮನಿ ಕರ್ತವ್ಯದಿಂದ ಬಿಡುಗಡೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ 23 ವರ್ಷಗಳಿಂದ ವಿವಿಧ ಹುದ್ದೆಯಲ್ಲಿ ಕರ್ತವ್ಯ ಮಾಡಿ ಕಳೆದ ಏಳು ವರ್ಷಗಳಿಂದ ಕೊಕ್ಕಡ ಹೋಬಳಿಯಲ್ಲಿ ಕಂದಾಯ ನಿರೀಕ್ಷಕರಾಗಿದ್ದ ಪವಡಪ್ಪ ದೊಡ್ಡಮನಿಯವರನ್ನು ಮೂಡಬಿದಿರೆ ಕಂದಾಯ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಸ್ಥಳಕ್ಕೆ ಸರಕಾರ ವರ್ಗಾವಣೆ ಮಾಡಿದ್ದು.…

ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿ ಬಂಧನ

ಬೆಳ್ತಂಗಡಿ: ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ವಾರೆಂಟ್ ಆರೋಪಿಯನ್ನು ವೇಣೂರು ಪೊಲೀಸರು ಪುತ್ತೂರಿನ ದರ್ಬೆಯಲ್ಲಿ ಬಂಧಿಸಿದ್ದಾರೆ.ಈತನ ವಿರುದ್ಧ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ಅಕ್ರ 71/2008ರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯದ CC No.535/2016ರಲ್ಲಿ…

ಅಪ್ರಾಪ್ತ ಬಾಲಕಿಯನ್ನು ರಾತ್ರಿವೇಳೆ ಕಾರಿನಲ್ಲಿ ಕರೆದುಕೊಂಡು ಹೋದಾತನ ಮೇಲೆ ಹಲ್ಲೆ – ಹಲ್ಲೆ ನಡೆಸಿದ ಐವರು ಮತ್ತು ಬಾಲಕಿಯನ್ನು ಕರೆದುಕೊಂಡು ಹೋದಾತನ ಮೇಲೆ ಪ್ರಕರಣ ದಾಖಲು

ಕೊಕ್ಕಡ: ತನ್ನ ಪರಿಚಯಸ್ಥರ ಮಗಳು ಎಂದು ಅಪ್ರಾಪ್ತ ಬಾಲಕಿಯನ್ನು ರಾತ್ರಿ ವೇಳೆ ಹಾಸನ ಕಡೆಗೆ ಕರೆದುಕೊಂದು ಹೋಗುತ್ತಿರುವ ವೇಳೆ ಗುಂಪೊಂದು ತಡೆದು ನಿಲ್ಲಿಸಿ ಹಲ್ಲೆ ನಡೆಸಿದ ಘಟನೆ ಕೊಕ್ಕಡದ ಕಾಪಿನಬಾಗಿಲು ಎಂಬಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ನಡೆಸಿದ ಐವರು ಮತ್ತು…

ಹೊಟೇಲ್ ನಡೆಸುತ್ತಿದ್ದ ಕುಟುಂಬದ ಮೇಲೆ ಹಲ್ಲೆ – ಮಾನಭಂಗ ಯತ್ನ : ಐದು ಮಂದಿಯ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಐದು ಮಂದಿಯ ತಂಡ ಹೊಟೇಲಿಗೆ ಬಂದು ಮಹಿಳೆ ಸೇರಿದಂತೆ ಒಂದೇ ಕುಟುಂಬದ ನಾಲ್ಕು ಮಂದಿ ಸದಸ್ಯರಿಗೆ ಅವ್ಯಾಚ ಶಬ್ದಗಳಿಂದ ಬೈದು ಬಳಿಕ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿದ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ…

ಬೆಳ್ತಂಗಡಿ ತಾಲೂಕು ಕಛೇರಿ ಮೇಲೆ ಲೋಕಾಯುಕ್ತ ದಾಳಿ

ಬೆಳ್ತಂಗಡಿ : ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ಬೆಳ್ತಂಗಡಿ ಕಂದಾಯ ಇಲಾಖೆ ಮೇಲೆ ದಿಢೀರ್ ದಾಳಿ ಮಾಡಿ ಪರಿಶೀಲನೆ ಮಾಡುತ್ತಿದ್ದಾರೆ.ಬೆಳ್ತಂಗಡಿ ಆಡಳಿತ ಸೌಧದಲ್ಲಿರುವ ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರಿಂದ ಲಂಚ ಪಡೆದು ಕೆಲಸ ಮಾಡುತ್ತಿರುವ ಬಗ್ಗೆ ಬಂದ ದೂರಿನ ಬಗ್ಗೆ ಆ.12 ರಂದು ಬೆಳಗ್ಗೆ…

ಮಳೆಹಾನಿ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಮಳೆಯಿಂದ ಹಾನಿಗೊಳಗಾದ ಬಿಷಪ್ ಹೌಸ್ ಬೆಳ್ತಂಗಡಿ ಹಾಗೂ ಸೈಂಟ್ ಮೆರೀಸ್ ಚರ್ಚ್ ಮುಂಡಾಜೆ ಇಲ್ಲಿನ ಪ್ರದೇಶಗಳಿಗೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಪರಿಸೀಲಿಸಿದರು.ಈ ಸಂದರ್ಬದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಜೇಮ್ಸ್ ಪಟೇರಿಯಲ್, ಅಲ್ಪ ಸಂಖ್ಯಾತ ಮೋರ್ಚಾ ಅಧ್ಯಕ್ಷರಾದ…

You missed