ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಹರೀಶ್ ಪೂಂಜಾರಿಗೆ ಪದ್ಮುಂಜದಲ್ಲಿ ಗೌರವಾಭಿನಂದನೆ – 40ಕ್ಕೂ ಹೆಚ್ಚು ಸಂಘ-ಸಂಸ್ಥೆಗಳಿಂದ ಸನ್ಮಾನ !
ಪದ್ಮುಂಜ: ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಅಭಿನಂದನಾ ಸಮಿತಿ ವತಿಯಿಂದ ಖಾಸಗಿ ವಾಹಿನಿ ಕೊಡಮಾಡಿದ ಕರಾವಳಿ ಹಾಗೂ ಮದ್ಯ ಕರ್ನಾಟಕ ವಿಭಾಗದಲ್ಲಿ “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರವರಿಗೆ 40ಕ್ಕೂ ಹೆಚ್ಚು ಸಂಘ-ಸಂಸ್ಥೆಗಳಿಂದ ಗೌರವಾಭಿನಂದನೆ-2026 ಕಾರ್ಯಕ್ರಮ ಆ 23.ರಂದು…










