ದಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ನೀಡುವಂತೆ ಡಾ. ಜಿ. ಪರಮೇಶ್ವರ್ ಗೆ ಮನವಿ ಸಲ್ಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾರಾವಿ ಶ್ರೀ ಬ್ರಹ್ಮಬೈದರ್ಕಳ ಗರಡಿ ಅಭಿವೃದ್ಧಿಗೆ ರೂ. 1 ಕೋಟಿ, ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಅಭಿವೃದ್ಧಿಗೆ ರೂ. 1 ಕೋಟಿ, ಮಚ್ಚಿನ ಮಾಣೂರು ಸಹಪರಿವಾರ ಶ್ರೀ ಶಾಸ್ತರ ದೇವಸ್ಥಾನ ಅಭಿವೃದ್ಧಿಗೆ ರೂ.…







