Category: ರಾಜಕೀಯ ಸುದ್ದಿ

ಮೈಸೂರು ಚಲೋ ಪ್ರತಿಭಟನಾ ಪಾದಯಾತ್ರೆ – ಹರೀಶ್ ಪೂಂಜರಿಂದ ರಾಜ್ಯದ ಪಕ್ಷದ ಪದಾಧಿಕಾರಿಗಳೊಂದಿಗೆ ಸಿದ್ಧತಾ ಸಭೆ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದು, ವಾಲ್ಮೀಕಿ ಹಗರಣ ಹಾಗೂ ಮೂಡ ಹಗರಣ ವಿರುದ್ಧ ಬಿಜೆಪಿ ವತಿಯಿಂದ ಸಂಘಟಿಸಲಾಗಿರುವ ’ಮೈಸೂರು ಚಲೋ’ ಪ್ರತಿಭಟನಾ ಪಾದಯಾತ್ರೆಯ ಕಾನ್ವೊಯ್ ವ್ಯವಸ್ಥೆಯಾಗಿರುವ ಹರೀಶ್ ಪೂಂಜರವರು ಉಸ್ತುವಾರಿಯಾಗಿ ಆ.2ರಂದು ಈ ವ್ಯವಸ್ಥೆ ಕುರಿತಾಗಿ…

ಭಾರತೀಯ ಜನತಾ ಪಾರ್ಟಿ ಕಣಿಯೂರು ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಹರಿಪ್ರಸಾದ್ ಬೊಳ್ಡೇಲು ಆಯ್ಕೆ

ಕಣಿಯೂರು: ಭಾರತೀಯ ಜನತಾ ಪಾರ್ಟಿಯ ಕಣಿಯೂರು ಮಹಾಶಕ್ತಿ ಕೇಂದ್ರದ ಯುವಮೋರ್ಚಾ ನೂತನ ಪದಾಧಿಕಾರಿಗಳ ಆಯ್ಕೆಯನ್ನು ನಡೆಸಲಾಗಿದ್ದು, ಸಂಚಾಲಕರಾಗಿ ಹರಿಪ್ರಸಾದ್ ಬೊಳ್ಡೇಲು ಪುತ್ತಿಲ, ಸಹಸಂಚಾಲಕರಾಗಿ ಲೋಕ್ಷತ್ ಅನಿಲ ಬಂದಾರು ಆಯ್ಕೆಯಾಗಿದ್ದಾರೆ.ಯುವ ಮೋರ್ಚಾ ಸದಸ್ಯರುಗಳಾಗಿ ರಾಜೇಶ್ ಪೂಜಾರಿ ಕರಂಗೀಲು ತಣ್ಣೀರುಪಂತ, ಜಯರಾಮ ಹಲೇಜಿ ಉರುವಾಲು,…

ಬಿಜೆಪಿ ಯುವಮೋರ್ಚಾ ಕುವೆಟ್ಟು ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಭರತ್ ಡೆಂಬುಗ ಆಯ್ಕೆ

ಕುವೆಟ್ಟು: ಭಾರತೀಯ ಜನತಾ ಪಾರ್ಟಿಯ ಕುವೆಟ್ಟು ಮಹಾಶಕ್ತಿ ಕೇಂದ್ರದ ಯುವಮೋರ್ಚಾ ನೂತನ ಪದಾಧಿಕಾರಿಗಳ ಆಯ್ಕೆಯನ್ನು ನಡೆಸಲಾಗಿದ್ದು, ಸಂಚಾಲಕರಾಗಿ ಭರತ್ ಡೆಂಬುಗ, ಸಹಸಂಚಾಲಕರಾಗಿ ಪ್ರಶಾಂತ್ ಹಟ್ಟತ್ತೋಡಿ ಆಯ್ಕೆಯಾಗಿದ್ದಾರೆ.ಯುವ ಮೋರ್ಚಾ ಸದಸ್ಯರುಗಳಾಗಿ ಲೋಹಿತ್ ಬಿ. ಗೇರುಕಟ್ಟೆ, ರಂಜಿತ್ ಹಾಕೋಟೆ, ನವೀನ್ ಕುಲಾಲ್ ಮದ್ದಡ್ಕ ಇವರು…

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿಗಳಲ್ಲಿಯೇ ನೀಡಲು ವ್ಯವಸ್ಥೆ ಮಾಡುವಂತೆ ಸಚಿವರಿಗೆ ಮನವಿ

ಬೆಂಗಳೂರು: ಗ್ರಾಮ ಪಂಚಾಯತಿಗಳು ಹಾಗು ಸ್ಥಳೀಯ ಯೋಜನೆ ಪ್ರದೇಶದ ಹೊರ ಭಾಗದಲ್ಲಿರುವ ಒಂದು ಏಕರೆಗಿಂತ ಕಡಿಮೆ ಪ್ರದೇಶ ಮತ್ತು ಏಕ ನಿವೇಶನ ವಸತಿ/ ವಸತಿಯೇತರಿಗಾಗಿ ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿಗಳಲ್ಲಿಯೇ ಪಡೆಯಲು ಅನುಕೂಲ…

ವೇಣೂರು ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಿಂದ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

ವೇಣೂರು : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವೇಣೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿದ ಕರ್ನಾಟಕ ಸರ್ಕಾರಕ್ಕೆ ಮತ್ತು ಈ ಜಮೀನು ಮಂಜೂರಾತಿಗಾಗಿ ಸರ್ಕಾರದ ಅಂತಿಮ ಅನುಮೋದನೆಗಾಗಿ ಅವಿರತ ಪ್ರಯತ್ನ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ…

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸಭೆ – ಸ್ಥಳೀಯ ಸಂಸ್ಥೆ ಚುನಾವಣೆ ಎದುರಿಸಲು ತಯಾರಾಗಿ : ಕಾರ್ಯಕರ್ತರಿಗೆ ರಕ್ಷಿತ್ ಶಿವರಾಂ ಸೂಚನೆ

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸದಸ್ಯರು ಮತ್ತು ಸರ್ಕಾರದ ನಾಮನಿರ್ದೇಶಿತ ಸದಸ್ಯರು ಸಭೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ಜು.15ರಂದು (ಇಂದು) ನಡೆಯಿತು.ಸಭೆಯ ಪ್ರಾರಂಭದ ಮೊದಲು ಇತ್ತೀಚೆಗೆ ಆಗಲಿದ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ನಮನ…

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಆರೈಕೆದಾರರಿಗೆ ಮಾಶಾಸನ ನೀಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಮನವಿ

ಬೆಳ್ತಂಗಡಿ : ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಸೇವಾ ಭಾರತಿ ಸಂಸ್ಥೆಯು ನಿರಂತರವಾಗಿ ಶ್ರಮಿಸುತ್ತಿದ್ದು, ಬೆನ್ನುಹುರಿ ಮುರಿತಕ್ಕೊಳಗಾದವರ ಆರೈಕೆಗಾಗಿ ಸೌತಡ್ಕದಲ್ಲಿ ಸೇವಾಧಾಮವನ್ನು ಸ್ಥಾಪಿಸುವ ಮೂಲಕ ಸೂಕ್ತ ರೀತಿಯ ಚಿಕಿತ್ಸೆ, ಮಾಹಿತಿ ಮತ್ತು ತರಭೇತಿಯನ್ನು ನೀಡುತ್ತಾ ಬಂದಿದ್ದು, ಇದೀಗ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಆರೈಕೆಯನ್ನು ಮಾಡುವವರಿಗೆ…

ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣದ ರದ್ದತಿಗೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಮತ್ತು ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ದ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು ಈ…

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ನೇಮಕ

ಬೆಳ್ತಂಗಡಿ : ವಿಧಾನಸಭಾ ಕ್ಷೇತ್ರದ ಬೆಳ್ತಂಗಡಿ ತಾಲೂಕು ಆರೋಗ್ಯ ರಕ್ಷಾ ಸಮಿತಿಗೆ ಎಂಟು ಮಂದಿ ನಾಮನಿರ್ದೇಶಿತ ಸದಸ್ಯರನ್ನು ಸರ್ಕಾರ ನೇಮಕ ಮಾಡಿ ಆದೇಶಿಸಿದೆ.ನಾಮನಿರ್ದೇಶಿತ ಸದಸ್ಯರ ವಿವರಗಳು.:ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಪಿ.ಟಿ…

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣದಲ್ಲಿ ಬಂಧನ ಖಂಡಿಸಿ ಪ್ರತಿಭಟನೆ -ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಮತ್ತು ಸ್ಪೋಟಕ ಕಾಯ್ದೆಯಡಿ ಬಂಧಿತರಾಗಿದ್ದ ಬಿಜೆಪಿ ಯುವಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಪರ ಪ್ರತಿಭಟನೆ ನಡೆಸಿದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಬೆದರಿಸಿದ ಆರೋಪದಡಿ ಎರಡು ಪ್ರತ್ಯೇಕ ಕೇಸ್‌ಗೆ ಸಂಬಂಧ ಪಟ್ಟಂತೆ ಶಾಸಕ…