Category: ರಾಜಕೀಯ ಸುದ್ದಿ

ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನ ದಿವಸ ಆಚರಣೆ

ಬೆಳ್ತಂಗಡಿ : ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಬಲಿದಾನವನ್ನು ಜೂನ್ 23 ರಂದು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯರ ಪ್ರಕೋಷ್ಠ ರಾಜ್ಯ ಸಂಚಾಲಕರು ವಿಧಾನ ಪರಿಷತ್ ಶಾಸಕರು ಆಗಿರುವ…

ಪೊಲೀಸ್ ಠಾಣೆಯೊಳಗೆ ಪಿಎಸ್‌ಐ ಗೆ ಬೆದರಿಕೆ ವಿಡಿಯೋ ವೈರಲ್ – ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಬೆಳ್ತಂಗಡಿ ತಹಶೀಲ್ದಾರ್ ಅವರು ಕಲ್ಲಿನ ಕೊರೆಗೆ ದಾಳಿ ನಡೆಸಿ ಬೆಳ್ತಂಗಡಿ ಪೊಲೀಸರಿಗೆ ನೀಡಿದ ದೂರಿನ ಮೇರೆಗೆ ಎಫ್.ಐ.ಆರ್. ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ ನಂತರ ಶಾಸಕ ಹರೀಶ್ ಪೂಂಜರವರು ಠಾಣೆಗೆ ಬಂದು ಶಶಿರಾಜ್ ಶೆಟ್ಟಿಯವರ ಮೇಲೆ ಸುಳ್ಳು ಆರೋಪವನ್ನು ಮಾಡಿದ್ದು, ಅವರನ್ನು…

ಬೀದರ್ ಚುನಾವಣಾ ಪ್ರಚಾರ ಸಭೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಆಳಂದದಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಎ.30ರಂದು ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಭಾಗವಹಿಸಿದ್ದಾರೆ.ಸಭೆಯನ್ನುದ್ದೇಶಿಸಿ ಮಾತನಾಡಿದ ಹರೀಶ್ ಪೂಂಜರವರು ನಮ್ಮ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರನ್ನು ಮೂರನೇ…