Category: ರಾಜ್ಯ ಸುದ್ದಿ

ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಹರೀಶ್ ಪೂಂಜರಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೆ ಮನವಿ

ಬೆಳ್ತಂಗಡಿ: ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶಾಸಕರಾದ ಹರೀಶ್ ಪೂಂಜರವರು ಮನವಿ ನೀಡಿ ಅನುದಾನ ಬಿಡುಗಡೆ ಮಾಡುವಂತೆ ಆಗಹಿಸಿದರು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರಮುಖ ಸಂಪರ್ಕ ರಸ್ತೆಯಾದ ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ…

ಲವ್, ಸೆಕ್ಸ್, ದೋಖಾ ಮಾಡಿದ ಪ್ರಕರಣ : ಬೆಳ್ತಂಗಡಿಯ ವಕೀಲನ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಳ್ತಂಗಡಿ : ಬೆಂಗಳೂರಿನಲ್ಲಿ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕಟ್ಟಿಲ್ಕೊಡಿ ನಿವಾಸಿ ಜಿಜೊ ಪೌಲ್ ಮಗ ಜಿತಿನ್ ಜಿಜೊ (26ವ) ಎಂಬವರು ಮಹಿಳೆಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಕೊನೆಗೆ ಮದುವೆಯಾಗುವುದಿಲ್ಲವೆಂದು ವಂಚಿಸಿದ್ದಲ್ಲದೆ ಮಹಿಳೆ ಮೇಲೆ ಮಾರಣಾಂತಿಕವಾಗಿ‌…

ವರ್ಗಾವಣೆ ಡೀಲಿಂಗ್ – ತಿಂಗಳ ಮಾಮೂಲಿ ವಿಚಾರದ ಆಡಿಯೋ ವೈರಲ್ : ಬುರುಡೆ ಪ್ರಕರಣ ಎಸ್.ಐ.ಟಿ. ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅಮಾನತು

ಬೆಳ್ತಂಗಡಿ: ಬುರುಡೆ ಪ್ರಕರಣ ಸಂಬಂಧ ಬೆಳ್ತಂಗಡಿ ವಿಶೇಷ ತನಿಖಾ ದಳ (ಎಸ್.ಐ.ಟಿ)ಯಲ್ಲಿ ಕಳೆದ ಒಂದು ವರ್ಷಗಳಿಂದ ಕರ್ತವ್ಯ ಮಾಡುತ್ತಿರುವ, ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಬಳಿಕ ಮುಂಡಗೋಡ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿರುವ…

ಪಶ್ಚಿಮ ಘಟ್ಟದ ಜನರ ಬದುಕಿನ ಜೊತೆ ಚೆಲ್ಲಾಟ ಬೇಡ – ಕೇಂದ್ರ ಸರ್ಕಾರ ESA ಕರಡು ಅಧಿಸೂಚನೆಯನ್ನು ಹಿಂಪಡೆಯಲಿ : ರಕ್ಷಿತ್ ಶಿವರಾಂ

ಬೆಳ್ತಂಗಡಿ: ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ ನೀಡಿರುವುದು ಬೆಳ್ತಂಗಡಿ ತಾಲೂಕಿನ ಜನರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಕರ್ನಾಟಕ ಸರ್ಕಾರದ ವಿರೋಧ ಹಾಗೂ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸದೆ ಕೇಂದ್ರ…

ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜಾರಿಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾದಿಂದ ಗೌರವಾರ್ಪಣೆ

ಬೆಳ್ತಂಗಡಿ: ಇತ್ತೀಚೆಗೆ ಖಾಸಗಿ ವಾಹಿನಿಯಾದ ಕರ್ನಾಟಕ ಟಿವಿಯವರು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಸರ್ವಾಗೀಣ ಅಭಿವೃದ್ಧಿಗಾಗಿ ಶಾಸಕರು ಕೈಗೊಂಡ ಜನಸ್ನೇಹಿ ಕಾರ್ಯಕ್ರಮಗಳನ್ನು ಗುರುತಿಸಿ, ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ “ಬೆಸ್ಟ್ ಎಂ.ಎಲ್.ಎ” ಅವಾರ್ಡ್ ನೀಡಿ ಗೌರವಿಸಿದ ಹಿನ್ನಲೆಯಲ್ಲಿ ಬೆಳ್ತಂಗಡಿ…

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – ಮತ್ತೋರ್ವ ಆರೋಪಿಯನ್ನು ಬಂಧಿಸಿದ ಎನ್.ಐ.ಎ.

ಮಂಗಳೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಕೇರಳದ ಕೊಚ್ಚಿಯಲ್ಲಿ ಆ.೫ ರಂದು ರಾಷ್ಟ್ರೀಯ ತನಿಖಾ ದಳ (NIA) ಮಹತ್ವದ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.ಬಂಧಿತನನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ…

ಬಂಗ್ಲೆಗುಡ್ಡೆಯಲ್ಲಿ ಅಸ್ಥಿಪಂಜರ ಪತ್ತೆ ಪ್ರಕರಣ – ಮೂವರ ಗುರುತು ಡಿಎನ್‌ಎ ಮೂಲಕ ದೃಢ

ಬೆಳ್ತಂಗಡಿ: ಎಸ್.ಐ.ಟಿ. ಅಧಿಕಾರಿಗಳು ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾದ ಅಸ್ಥಿಪಂಜರಗಳ ಪೈಕಿ ಒಟ್ಟು ಮೂರು ವ್ಯಕ್ತಿಗಳ ಗುರುತನ್ನು ಅವರ ಕುಟುಂಬದ ಡಿಎನ್‌ಎ ಮೂಲಕ ಎಫ್‌ಎಲ್‌ಎಲ್ ದೃಢಪಡಿಸಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಎಸ್‌ಐಟಿ ಅಧಿಕಾರಿಗಳು…

ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣ ಮರುತನಿಖೆಗೆ ಸುಪ್ರಿಂ ಅಸ್ತು – ತನಿಖಾ ಸಂಸ್ಥೆ ಇನ್ನಷ್ಟೆ ಫೈನಲ್

ಬೆಳ್ತಂಗಡಿ : ದೇಶದ ಗಮನ ಸೆಳೆದಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ತಳೆದಿದ್ದು, ಪ್ರಕರಣದ ಮರುತನಿಖೆಗೆ ಒಪ್ಪಿಗೆ ಸೂಚಿಸಿದೆ. ಮರುತನಿಖೆಯನ್ನು ಯಾವ ರೀತಿ ಹಾಗೂ…

ಬುರುಡೆ ಚಿನ್ನಯ್ಯ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು, ಜು. 21: ಧರ್ಮಸ್ಥಳ ದೇವಸ್ಥಾನದ ವಿರುದ್ಧ 200 ಕೋಟಿ ರೂ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿ ಚಿನ್ನಯ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಪ್ರಕರಣದ ವಿಚಾರಣೆ ವೇಳೆ, ಅರ್ಜಿದಾರರ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲು ಅವಕಾಶವಿದೆ…

ಮ್ಯಾಟ್ರಿಮೋನಿಯಲ್ಲಿ ಮದುವೆಯಾಸೆ – ಯುವತಿನಂಬಿದ ಬೆಳ್ತಂಗಡಿಯ ಉದ್ಯಮಿಗೆ 87 ಲಕ್ಷ ರೂ ವಂಚನೆ

ಬೆಳ್ತಂಗಡಿ : ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಕೆ ಮೂಡಿಸಿದ ಯುವತಿಯೊಬ್ಬಳು ವಿವಿಧ ನೆಪಗಳನ್ನು ಹೇಳಿ ಬೆಳ್ತಂಗಡಿಯ ಉದ್ಯಮಿಯೊಬ್ಬರಿಂದ ಬರೋಬ್ಬರಿ 87 ಲಕ್ಷ ರೂಪಾಯಿ ಪಡೆದು ವಂಚಿಸಿರುವ ಆರೋಪ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಸಾರಾಂಶ:…

You missed