Category: ರಾಜ್ಯ ಸುದ್ದಿ

ನಕಲಿ ನಂಬರ್ ಪ್ಲೇಟ್ ಅಳವಡಿಸಿ ಬೆಳ್ತಂಗಡಿಯಲ್ಲಿ ತಿರುಗಾಡುತ್ತಿದ್ದ ಬೈಕ್ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ದಾಖಲೆಗಳಿಲ್ಲದ ಪಶ್ಚಿಮ ಬಂಗಾಳದ ಬೈಕ್ ಖರೀದಿಸಿ ನಕಲಿ ನಂಬರ್ ಪ್ಲೇಟ್ ಅಳವಡಿಸಿ ಚಲಾಯಿಸುತ್ತಿದ್ದ ಬೈಕ್ ಹಾಗೂ ಸವಾರನನ್ನು ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಪತ್ತೆಹಚ್ಚಿದ್ದು, ಹೆಚ್ಚಿನ ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿ ಪ್ರಕರಣ ದಾಖಲಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಕಳಿಯ…

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಅಂತರ್ ರಾಜ್ಯ ಕಳ್ಳನ ಬಂಧನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಮತ್ತು ಹೊರ ರಾಜ್ಯದ ಜಿಲ್ಲೆಗಳಲ್ಲಿ ಸುಮಾರು 35ಕ್ಕೂ ಅಧಿಕ ಸರಣೆ ಕಳ್ಳತನ ಹಾಗೂ ನ್ಯಾಯಾಲಯಗಳಿಗೆ ಹಾಜರಾಗದ 22 ಬಂಧನದ ವಾರಂಟ್ ಇದ್ದರೂ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬೆಳ್ತಂಗಡಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿ ಜೈಲಿಗಟ್ಟುವಲ್ಲಿ…

ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಮಾ.06: ಬಜೆಟ್ ಭಾಷಣದ ಆರಂಭದ ಮುನ್ನುಡಿಯಲ್ಲೇ ಕೇಂದ್ರ ಸರಕಾರವನ್ನು ಟೀಕಿಸಿ ಒಕ್ಕೂಟ ವ್ಯವಸ್ಥೆಯನ್ನು ಪ್ರಶ್ನೆ ಮಾಡಿದ ಕರ್ನಾಟಕ ಕಾಂಗ್ರೆಸ್ ಸರಕಾರದ ಮುಂಗಡ ಪತ್ರ ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ ಆಗಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.ಪ್ರಸಕ್ತ…

ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ- ತನಿಖೆಗೆ ಹಾಜರಾಗಲು ದೂರುದಾರರಿಗೆ ನೋಟಿಸ್ ಜಾರಿ ಮಾಡಿದ ಎಸ್‌ಐಟಿ

ಬೆಳ್ತಂಗಡಿ: ಶಿಬಾಜೆಯ ತೋಟದಲ್ಲಿ ಶೀಧರ ಕೊಲೆ ಪ್ರಕರಣದ ಸಂಬಂಧ ಎಸ್‌ಐಟಿ ಅಧಿಕಾರಿಗಳು ದೂರುದಾರ ಹರೀಶ್ ಬಿ. ಮುಗೇರ ಅವರಿಗೆ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದಾರೆ.ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರ ಫಾರ್ಮ್ ಗುತ್ತು ಮನೆಯ ತೋಟದಲ್ಲಿ 18-12-2022 ರಂದು ಶ್ರೀಧರ…

ಶಿಬಾಜೆಯ ದಲಿತ ಯುವಕನ ಕೊಲೆ ಪ್ರಕರಣದಲ್ಲಿ ಎಸ್.ಐ.ಟಿ. ನಿಷ್ಪಕ್ಷಪಾತ ತನಿಖೆ ನಡೆಸಿ ನ್ಯಾಯ ಒದಗಿಸಬೇಕು: ಪತ್ರಿಕಾಗೋಷ್ಠಿಯಲ್ಲಿ ವಸಂತ್ ಬಿ.ಕೆ. ಒತ್ತಾಯ

ಬೆಳ್ತಂಗಡಿ: ಶಿಬಾಜೆ ಗ್ರಾಮದ ಕುರುಂಜ ಎಂಬಲ್ಲಿ ಮೂರು ವರ್ಷಗಳ ಹಿಂದೆ ನಡೆದ ಶ್ರೀಧರ ಎಂಬ ದಲಿತ ಯುವಕನ ಕೊಲೆ ಪ್ರಕರಣದಲ್ಲಿ ಈ ಹಿಂದಿನ ತನಿಖೆಯಲ್ಲಿ ಬೆಳ್ತಂಗಡಿ ಶಾಸಕರಿಂದ ಹಾಗೂ ಪೊಲೀಸರಿಂದ ಅನೇಕ ಲೋಪಗಳಾಗಿದ್ದು, ಈಗ ಸರ್ಕಾರ ರಚಿಸಿರುವ ಎಸ್‌ಐಟಿ ಉನ್ನತ ಮಟ್ಟದ…

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಹರೀಶ್ ಪೂಂಜ ಭೇಟಿ – ಸಮುದಾಯ ಭವನಕ್ಕೆ ಶಾಸಕರ ವಿಶೇಷ ಅನುದಾನದಲ್ಲಿ 1 ಕೋಟಿ ರೂಪಾಯಿ…

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ತಾಲೂಕು ವತಿಯಿಂದ ಸಮುದಾಯ ಭವನದ ಅನುದಾನದ ವಿಚಾರವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರನ್ನು ನ.24ರಂದು ಭೇಟಿ ಮಾಡಲಾಯಿತು.ಈ ಹಿಂದೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಅನುದಾನವನ್ನು ನೀಡುವುದಾಗಿ…

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆಯಿಂದ ನಿವೃತ್ತ ಯೋಧ ನಾಯಕ್| ಅಶೋಕ್ ಕುಮಾರ್ ಅವರಿಗೆ ಗೌರವಾರ್ಪಣೆ

ಬೆಳ್ತಂಗಡಿ : ಭಾರತಾಂಬೆಯ ಸೇವೆಗೆ ತನ್ನನ್ನು ಸಮರ್ಪಿಸಿಕೊಂಡು 22 ವರ್ಷಗಳ ಕಾಲ ದೇಶದ ವಿವಿಧ ಭಾಗಗಳಾದ ಬೆಂಗಳೂರು, ಜಮ್ಮು, ಪಟ್ನಾಕೋಟ್, ಕೊಲ್ಕತ್ತ, ಅಸ್ಸಾಂ, ರಾಜಸ್ತಾನ ಮತ್ತು ಪುಣೆಯಲ್ಲಿ ನಿಷ್ಠೆ ಮತ್ತು ನಿಸ್ವಾರ್ಥ ಸೇವೆಯನ್ನು ಸಲ್ಲಿಸಿ ಇದೀಗ ನಿವೃತ್ತಿ ಹೊಂದಿ ಅ. 3…

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ – ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ, ಸ್ಪಂದನಾ ಸೇವಾ ಸಂಘ ಮತ್ತು ಪ್ರಗತಿ ಸ್ವ-ಸಹಾಯ ಸಂಘದಿಂದ ಗೌರವಾರ್ಪಣೆ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಬೆಳ್ತಂಗಡಿ ಇದರ ಯುವ ವೇದಿಕೆ ಹಾಗೂ ಮಹಿಳಾ ವೇದಿಕೆ, ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಮತ್ತು ಪ್ರಗತಿ ಸ್ವ -ಸಹಾಯ ಸಂಘ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ನಿವೃತ್ತ ಪ್ರಾಂಶುಪಾಲರಿಗೆ ಹಾಗೂ…

ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಸೀನಿಯರ್ ’ಕುಸ್ತಿ’ ರಾಷ್ಟ್ರೀಯ ಚಾಂಪಿಯನ್ ಶಿಪ್ : ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷ ಬಿ. ಗುಣರಂಜನ್ ಶೆಟ್ಟಿಯವರಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು: ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ 2024ರ ಸೀನಿಯರ್ ‘ಕುಸ್ತಿ’ ರಾಷ್ಟ್ರೀಯ ಚಾಂಪಿಯನ್‌ಶಿಪ್ ಡಿಸೆಂಬರ್ 5 ರಿಂದ 8ರ ವರೆಗೆ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.ಈ ಕುಸ್ತಿ ಪಂದ್ಯಾಟವನ್ನು ರಾಜ್ಯದಲ್ಲಿ ಪ್ರಥಮವಾಗಿ ಆಯೋಜನೆ ಮಾಡಲು ಅವಕಾಶ ಕಲ್ಪಿಸಿಕೊಟ್ಟ ಹಿನ್ನೆಲೆ ಮತ್ತು ಮುಂದೆ ನಡೆಯುವ…

ಜಯಕರ್ನಾಟಕ ಜನಪರ ವೇದಿಕೆಯ ನಾಲ್ಕನೇ ವರ್ಷದ ವಾರ್ಷಿಕೋತ್ಸವ; ಗಿಡ ನೆಡುವ ಕಾರ್ಯಕ್ರಮ – ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಡಿ ಗ್ರೂಪ್ ನೌಕರರಿಗೆ ಗೌರವಾರ್ಪಣೆ

ಮಂಗಳೂರು: ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಸಂಘಟನೆಯ ನಾಲ್ಕನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಂಸ್ಥಾಪಕ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ, ರಾಜ್ಯಾಧ್ಯಕ್ಷರಾದ ಜೆ. ಶ್ರೀನಿವಾಸ್ ರವರ ಆದೇಶದಂತೆ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗಿಡ ನೆಡುವ…

You missed