Category: ರಾಜ್ಯ ಸುದ್ದಿ

ಮೈಸೂರು ಚಲೋ ಪ್ರತಿಭಟನಾ ಪಾದಯಾತ್ರೆ – ಹರೀಶ್ ಪೂಂಜರಿಂದ ರಾಜ್ಯದ ಪಕ್ಷದ ಪದಾಧಿಕಾರಿಗಳೊಂದಿಗೆ ಸಿದ್ಧತಾ ಸಭೆ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದು, ವಾಲ್ಮೀಕಿ ಹಗರಣ ಹಾಗೂ ಮೂಡ ಹಗರಣ ವಿರುದ್ಧ ಬಿಜೆಪಿ ವತಿಯಿಂದ ಸಂಘಟಿಸಲಾಗಿರುವ ’ಮೈಸೂರು ಚಲೋ’ ಪ್ರತಿಭಟನಾ ಪಾದಯಾತ್ರೆಯ ಕಾನ್ವೊಯ್ ವ್ಯವಸ್ಥೆಯಾಗಿರುವ ಹರೀಶ್ ಪೂಂಜರವರು ಉಸ್ತುವಾರಿಯಾಗಿ ಆ.2ರಂದು ಈ ವ್ಯವಸ್ಥೆ ಕುರಿತಾಗಿ…

ವಾಣಿ ಆಂಗ್ಲ ಮಾಧ್ಯಮ ಶಾಲೆ ತುಳು ಶಿಕ್ಷಣದಲ್ಲಿ ನೂರು ಶೇಕಡಾ ಗಳಿಕೆ -ತುಳು ಸಾಹಿತ್ಯ ಅಕಾಡೆಮಿಯಿಂದ ಪ್ರಶಸ್ತಿ ವಿತರಣೆ, ತುಳು ಭಾಷಾ ಶಿಕ್ಷಕಿಗೆ ಸನ್ಮಾನ

ಬೆಳ್ತಂಗಡಿ: 2023-24ನೇ ಸಾಲಿನಲ್ಲಿ ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 8 ಜನ ವಿದ್ಯಾರ್ಥಿಗಳು 10ನೇ ತರಗತಿಯ ಪರೀಕ್ಷೆಯಲ್ಲಿ ತುಳು ವಿಷಯದಲ್ಲಿ 100 ಶೇಕಡಾ ಅಂಕವನ್ನು ಗಳಿಸಿದ್ದು, ಜು.20ರಂದು ನಡೆದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ 30ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ…

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕಾರ್ಮಿಕರಿಗೆ ಸಂಬಳ ನೀಡದ ಗುತ್ತಿಗೆದಾರ – ಡಿ.ಪಿ. ಜೈನ್ ಕಂಪನಿ ವಿರುದ್ಧ ತಿರುಗಿ ಬಿದ್ದ ಕಾರ್ಮಿಕರು

ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿಯ ವರೆಗೆ ನಡೆಯುತ್ತಿರುವ ರಾಷ್ಟ್ರೀಯ ಹೆಚ್ಚಾರಿ ಕಾಮಗಾರಿಯಲ್ಲಿ ಕಾರ್ಮಿಕರಾಗಿ ದುಡಿಯುತ್ತಿರುವವರಿಗೆ ಗುತ್ತಿಗೆದಾರ ಕಳೆದೆರಡು ತಿಂಗಳಿನಿಂದ ಸಂಬಳ ನೀಡದ ಹಿನ್ನೆಲೆ ಜು.19ರಂದು ಅಸ್ಸಾಂ ಮೂಲದ 30 ರಿಂದ 40 ಜನ ಕಾರ್ಮಿಕರು ಗುತ್ತಿಗೆದಾರರ ವಿರುದ್ಧ ತಿರುಗಿ ಬಿದ್ದಿದ್ದು, ರಾಷ್ಟ್ರೀಯ ಹೆಚ್ಚಾರಿಯ…

ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣದ ರದ್ದತಿಗೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಮತ್ತು ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ದ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು ಈ…

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣದಲ್ಲಿ ಬಂಧನ ಖಂಡಿಸಿ ಪ್ರತಿಭಟನೆ -ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಮತ್ತು ಸ್ಪೋಟಕ ಕಾಯ್ದೆಯಡಿ ಬಂಧಿತರಾಗಿದ್ದ ಬಿಜೆಪಿ ಯುವಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಪರ ಪ್ರತಿಭಟನೆ ನಡೆಸಿದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಬೆದರಿಸಿದ ಆರೋಪದಡಿ ಎರಡು ಪ್ರತ್ಯೇಕ ಕೇಸ್‌ಗೆ ಸಂಬಂಧ ಪಟ್ಟಂತೆ ಶಾಸಕ…

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ – ಕಾಶಿಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ) ತರಗತಿಗೆ ಸರ್ಕಾರದಿಂದ ಅನುಮತಿ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಶಿಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ) ತರಗತಿಗಳನ್ನು ಪ್ರಾರಂಭಿಸಲು ಕರ್ನಾಟಕ ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದರು. ಸರ್ಕಾರಿ…

ಕಳೆಂಜ ಅರಣ್ಯ ಇಲಾಖೆ ಜಾಗದಲ್ಲಿ ಗಲಾಟೆ ಪ್ರಕರಣ – ಹರೀಶ್ ಪೂಂಜ ಮತ್ತು ಪ್ರತಾಪ್ ಸಿಂಹ ನಾಯಕ್ ವಿರುದ್ಧ ಜಾರ್ಜ್ ಶೀಟ್ ಸಲ್ಲಿಕೆ

ಬೆಳ್ತಂಗಡಿ : ಅರಣ್ಯ ಇಲಾಖೆಯದ್ದು ಎನ್ನಲಾದ ಜಾಗದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ನಡೆದ ಗಲಾಟೆ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಜೂ.೧ರಂದು (ದೋಷರೋಪ ಪಟ್ಟಿ) ಚಾರ್ಜ್…

ಎಸ್.ಎಸ್.ಎಲ್.ಸಿ ಫಲಿತಾಂಶ : ಎಸ್.ಡಿ.ಎಂ. ಪ್ರೌಢ ಶಾಲೆಯ ಚಿನ್ಮಯ್ ಜಿ.ಕೆ. ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

ಬೆಳ್ತಂಗಡಿ : 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ಬೆಳ್ತಂಗಡಿ ಎಸ್.ಡಿ.ಎಂ. ಪ್ರೌಢ ಶಾಲೆಯ ವಿದ್ಯಾರ್ಥಿ ಚಿನ್ಮಯ್ ಜಿ.ಕೆ. ರವರು 625 ರಲ್ಲಿ 624 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ೨ನೇ ಸ್ಥಾನ ಪಡೆದಿದ್ದು, ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.ಇವರು…

ಬೀದರ್ ಚುನಾವಣಾ ಪ್ರಚಾರ ಸಭೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಆಳಂದದಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಎ.30ರಂದು ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಭಾಗವಹಿಸಿದ್ದಾರೆ.ಸಭೆಯನ್ನುದ್ದೇಶಿಸಿ ಮಾತನಾಡಿದ ಹರೀಶ್ ಪೂಂಜರವರು ನಮ್ಮ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರನ್ನು ಮೂರನೇ…

You missed