2024-25ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ
ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಹಳೆಕೋಟೆ, ಬೆಳ್ತಂಗಡಿ ವತಿಯಿಂದ ಅಕ್ಟೋಬರ್ 12ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಹಾಗೂ ಕ್ರೀಡೆ, ಸಾಂಸ್ಕ್ರತಿಕ…




