Category: ಶಿಕ್ಷಣ ಮತ್ತು ಉದ್ಯೋಗ

ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್.ಟಿ.ಪಿ) ವಿಸ್ತರಿತ ಘಟಕಕ್ಕೆ ಶಂಕುಸ್ಥಾಪನೆ – 3 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದೆ ತಾಲೂಕಿನ ಬೃಹತ್ ನೀರು ಶುದ್ಧೀಕರಣ ಘಟಕ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಕಾಲೇಜು ಮತ್ತು ಹಾಸ್ಟೆಲ್‌ಗಳ ತ್ಯಾಜ್ಯ ನೀರು ಹಾಗೂ ಪರಿಸರದ ಕೊಳಚೆ ನೀರಿನ ಸಂಸ್ಕರಣೆಯ ನೂತನ ವಿಸ್ತರಿತ ಘಟಕಕ್ಕೆ ಇತ್ತೀಚಿಗೆ ಶಂಕು ಸ್ಥಾಪನೆ ನೆರವೇರಿತು. ಸುಮಾರು ಮೂರು ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ…

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ಉತ್ತೀರ್ಣ

ಬೆಳ್ತಂಗಡಿ : ಅಖಿಲ ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ 2024 ಇದರ ವತಿಯಿಂದ ಮೇ ತಿಂಗಳಿನಲ್ಲಿ ನಡೆದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಮುಂಡಾಜೆಯ ದಿ. ಶಿವರಾಮ ಗೊಲ್ಲ ಮತ್ತು ಭಾಗೀರಥಿ ದಂಪತಿ ಪುತ್ರ ಅಶ್ವಥ್ ಎಸ್. ಅವರು ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ.ಇವರು…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ ಜು.9ರಂದು ಶಾಲೆ ಮತ್ತು ಕಾಲೇಜಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 09-07-2024ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ…

ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ – ವಿದ್ಯಾರ್ಥಿಗಳಿಗೆ ಅರಣ್ಯ ಸಂರಕ್ಷಣೆಯ ಮಹತ್ವವನ್ನು ತಿಳಿಯಪಡಿಸಿದ ಅರಣ್ಯಾಧಿಕಾರಿ ಸುಬ್ರಮಣ್ಯ ಆಚಾರ್

ವೇಣೂರು: ನವಚೇತನ ಆಂಗ್ಲಮಾಧ್ಯಮ ಶಾಲೆ ವೇಣೂರು ಇಲ್ಲಿ ಜು. 5ರಂದು ವನಮಹೋತ್ಸವವನ್ನು ಆಚರಿಸಲಾಯಿತು.ಕಾರ್ಯಕ್ರಮವನ್ನು ಸಸಿಗೆ ನೀರನ್ನು ಹಾಕುವುದರ ಮೂಲಕ ಸಾಂಕೇತಿಕವಾಗಿ ಉದ್ಘಾಟಿಸಲಾಯಿತು. ಬಳಿಕ ಶಾಲಾ ವಿದ್ಯಾರ್ಥಿನಿಯರು ಪರಿಸರ ಗೀತೆಯನ್ನು ಹಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವೇಣೂರಿನ ವಲಯ ಅರಣ್ಯಾಧಿಕಾರಿಗಳಾದ ಸುಬ್ರಹ್ಮಣ್ಯ ಆಚಾರ್…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ ಜು.6ರಂದು ಶಾಲೆ ಮತ್ತು ಕಾಲೇಜಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 06-07-2024ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ…

ಇಲಿ ಪಾಷಾಣ ಸೇವಿಸಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ – ಗೆಳತಿಯ ಹಾದಿಯನ್ನೇ ಹಿಡಿದಳಾ ವಿದ್ಯಾರ್ಥಿನಿ…?

ಬೆಳ್ತಂಗಡಿ: ಇಲಿಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುದುವೆಟ್ಟಿನಲ್ಲಿ ನಡೆದಿದೆಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಭಂಡಾರಿ ಮತ್ತು ಸುಮಿತ್ರಾ ದಂಪತಿಗಳ ಪುತ್ರಿ ಅನಿತಾ (17ವ) ಎಂಬವರು ಕಳೆದ ನಾಲ್ಕು ದಿನದ ಹಿಂದೆ ಎರಡು…

ಬೆಳ್ತಂಗಡಿ ತಾಲೂಕಿನ ಎಲ್ಲಾ ಶಾಲೆಗಳಿಗೆ ಇಂದು (ಜು.4) ರಜೆ-ನಿರಂತರ ಮಳೆ ಹಿನ್ನೆಲೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಸೂಚನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಅನುದಾನಿತ, ಸರಕಾರಿ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಸೂಚನೆಯಂತೆ ಕ್ಷೇತ್ರ ಶಿಕ್ಷಣಾಧಿಕಾರಿಯವರು ಇಂದು (ಜು.4) ರಜೆಯನ್ನು ಘೋಷಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ ಜೂ.28ರಂದು ಶಾಲೆ ಮತ್ತು ಕಾಲೇಜಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 28-06-2024ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ,…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ ಜೂ.27ರಂದು ಶಾಲೆಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 27-06-2024ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ,…

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ – ಕಾಶಿಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ) ತರಗತಿಗೆ ಸರ್ಕಾರದಿಂದ ಅನುಮತಿ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಶಿಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ) ತರಗತಿಗಳನ್ನು ಪ್ರಾರಂಭಿಸಲು ಕರ್ನಾಟಕ ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದರು. ಸರ್ಕಾರಿ…