ಎಸ್.ಎಸ್.ಎಲ್.ಸಿ ಫಲಿತಾಂಶ : ಎಸ್.ಡಿ.ಎಂ. ಪ್ರೌಢ ಶಾಲೆಯ ಚಿನ್ಮಯ್ ಜಿ.ಕೆ. ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ
ಬೆಳ್ತಂಗಡಿ : 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ಬೆಳ್ತಂಗಡಿ ಎಸ್.ಡಿ.ಎಂ. ಪ್ರೌಢ ಶಾಲೆಯ ವಿದ್ಯಾರ್ಥಿ ಚಿನ್ಮಯ್ ಜಿ.ಕೆ. ರವರು 625 ರಲ್ಲಿ 624 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ೨ನೇ ಸ್ಥಾನ ಪಡೆದಿದ್ದು, ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.ಇವರು…
