Category: ಸಂಘ-ಸಂಸ್ಥೆ

ಧಾರ್ಮಿಕ ಆಚರಣೆಗಳು ಈ ದೇಶದ ಅಶ್ಮಿತೆಯ ಹೆಗ್ಗುರುತುಗಳು: ರವೀಂದ್ರನಾಥ್ ಪೆರ್ಮುದೆ

ಕೊಯ್ಯೂರು: ಭಾರತೀಯ ಸಂಸ್ಕೃತಿಯು ಇಂದು ವಿಶ್ವದೆಲ್ಲೆಡೆ ಅನುಕರಣಯೋಗ್ಯವಾಗಿದೆ. ನಮ್ಮ ಧಾರ್ಮಿಕ ಆಚರಣೆಗಳು ಸನಾತನ ಸಂಸ್ಕೃತಿಯ ಹೆಗ್ಗುರುತುಗಳು ಎಂದು ರವೀಂದ್ರ ನಾಥ್ ಪೆರ್ಮದೆಯವರು ಅಭಿಪ್ರಾಯ ಪಟ್ಟರು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೊಯ್ಯೂರು, ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಾಲ್…

ವಿಶ್ವ ಹಿಂದೂ ಪರಿಷದ್ ಭಜರಂಗದಳ ಮದ್ದಡ್ಕ ಘಟಕ ವತಿಯಿಂದ ಅಶಕ್ತ ಕುಟುಂಬಕ್ಕೆ 10 ಸಾವಿರ ರೂಪಾಯಿ ಧನ ಸಹಾಯ

ಮದ್ದಡ್ಕ: ಪಣಕಜೆ ಪರಿಸರದಲ್ಲಿ ವಾಸವಿರುವ ಗೀತಾ ಆಚಾರಿ, ಗಿರಿಯಪ್ಪ ಆಚಾರಿ (ಗೀತಾ ರವರ ಪತಿ) ಇವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೀಡಿ ಕಟ್ಟಿ ಕೂಲಿ ಕೆಲಸ ಮಾಡಿ ಕಷ್ಟದ ಜೀವನ ಸಾಗಿಸುತ್ತಿದ್ದ ಈ ಕುಟುಂಬಕ್ಕೆ ವಿಶ್ವ…

ದ.ಕ. ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ – ಹೈಕೋರ್ಟ್ ಸಂಚಾರಿ ಪೀಠ ಸೇರಿದಂತೆ ಹಲವು ವಿಷಯಗಳು ಚರ್ಚೆ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘ (ರಿ) ಇದರ ವಿಶೇಷ ಸಭೆಯು ಸುಳ್ಯ ವಕೀಲರ ಭವನದಲ್ಲಿ ಜಿಲ್ಲಾ ಅಧ್ಯಕ್ಷರಾದ ರಿಚರ್ಡ್ ಡಿ’ಕೊಸ್ತಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠದ ಮುಂದಿನ ರೂಪುರೇಷೆಗಳ ಬಗ್ಗೆ, ವಕೀಲರ ಶ್ರೇಯೋಭಿವೃದ್ಧಿಗಾಗಿ ಸೊಸೈಟಿಯನ್ನು ರಚಿಸುವ…

ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಹರೀಶ್ ಪೂಂಜಾರಿಗೆ ಪದ್ಮುಂಜದಲ್ಲಿ ಗೌರವಾಭಿನಂದನೆ – 40ಕ್ಕೂ ಹೆಚ್ಚು ಸಂಘ-ಸಂಸ್ಥೆಗಳಿಂದ ಸನ್ಮಾನ !

ಪದ್ಮುಂಜ: ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಅಭಿನಂದನಾ ಸಮಿತಿ ವತಿಯಿಂದ ಖಾಸಗಿ ವಾಹಿನಿ ಕೊಡಮಾಡಿದ ಕರಾವಳಿ ಹಾಗೂ ಮದ್ಯ ಕರ್ನಾಟಕ ವಿಭಾಗದಲ್ಲಿ “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರವರಿಗೆ 40ಕ್ಕೂ ಹೆಚ್ಚು ಸಂಘ-ಸಂಸ್ಥೆಗಳಿಂದ ಗೌರವಾಭಿನಂದನೆ-2026 ಕಾರ್ಯಕ್ರಮ ಆ 23.ರಂದು…

ಹಿರಿಯರು ಬದುಕಿದ ಬದುಕು, ಅವರ ಸಂಸ್ಕೃತಿ ಇಂದಿನ ಪೀಳಿಗೆಯವರು ನೆನಪಿಟ್ಟುಕೊಂಡು ಉಳಿಸುವಂತಾಗಬೇಕು : ಶ್ರೀಮತಿ ಮೀನಾಕ್ಷಿ ಎನ್.

ಶ್ರೀ ವೇದವ್ಯಾಸ ಶಿಶುಮಂದಿರ ಗುರುವಾಯನಕೆರೆ ಹಾಗೂ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರ ಗುರುವಾಯನಕೆರೆ ಹಾಗೂ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಶಿಶುಮಂದಿರದ ಅಧ್ಯಕ್ಷರಾದ ಇಂದುಮತಿ ಯವರ ಅಧ್ಯಕ್ಷತೆಯಲ್ಲಿ…

ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ಉಜಿರೆಯಲ್ಲಿ ಆ.14ರಂದು ನಡೆಯಲಿರುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆಯು ಆ. 10 ರಂದು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ನಡೆಯಿತು.ಈ ಸಂದರ್ಭದಲ್ಲಿ…

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

ಬೆಳಾಲು: ಬೆಳಾಲಿನ ಶ್ರೀ ಧ. ಮಂ. ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯಿತಿಯ ನಿಕಟಪೂರ್ವ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ, ಶಾಲೆಯ ಪರಿಸರದಲ್ಲಿ ಇಂಗು…

ವೀರಕೇಸರಿ ಬೆಳ್ತಂಗಡಿ ಸಂಘಟನೆಯಿಂದ 6 ಕುಟುಂಬಗಳಿಗೆ 60 ಸಾವಿರ ರೂ ಧನಸಹಾಯ

ಬೆಳ್ತಂಗಡಿ: ಕಳೆದ 10 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಬೆಳ್ತಂಗಡಿ ತಾಲೂಕಿನ ವೀರ ಕೇಸರಿ ತಂಡವು ಜು. 28ರಂದು ಮಂಗಳೂರಿನ ಕಂಬಳ ಪದವು ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಒಟ್ಟು 6 ಕುಟುಂಬಗಳಿಗೆ ಧನಸಹಾಯವನ್ನು ಮಾಡುವ ಮೂಲಕ 10 ವರ್ಷ 2 ತಿಂಗಳುಗಳ…

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು – ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

ಬೆಳ್ತಂಗಡಿ: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುವ 27ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ ಜು. 26ರಂದು ದೇವಸ್ಥಾನದ ಆವರಣದಲ್ಲಿ ದರ್ಣಪ್ಪ ಮೂಲ್ಯ ನಾವೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಸತೀಶ್ ಗೌಡ ಚೌಕದಕಟ್ಟೆ,…

ನಡದಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ‘ಆಟಿಡೊಂಜಿ ದಿನ’ ಮತ್ತು ಪ್ರತಿಭಾ ಪುರಸ್ಕಾರ

ನಡ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ, ಮಹಿಳಾ ಘಟಕ, ಯುವ ವೇದಿಕೆ, ನಡ ಇವರ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವು ಜುಲೈ 26 ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ…