Category: ಸಾಹಿತ್ಯ ಲೋಕ

ಆ.1ರಂದು ಧರ್ಮಸ್ಥಳದಲ್ಲಿ “ಜ್ಞಾನ ಚಂದನ” ಮತ್ತು ”ಜ್ಞಾನ ನಂದನ” ಕೃತಿಗಳ ಬಿಡುಗಡೆ ಸಮಾರಂಭ

ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿಯಲ್ಲಿ ಪ್ರಸಕ್ತ ಶೈಕ್ಷಣಿಕವರ್ಷಕ್ಕಾಗಿ ಪ್ರಕಟಿಸಲಾದ “ಜ್ಞಾನ ಚಂದನ” ಮತ್ತು “ಜ್ಞಾನ ನಂದನ” ಕೃತಿಗಳನ್ನು ಆಗಸ್ಟ್ 1 ರಂದು ಶನಿವಾರ ಪೂರ್ವಾಹ್ನ 11 ಗಂಟೆಗೆ ಧರ್ಮಸ್ಥಳದಲ್ಲಿ ಕೊಪ್ಪ ಸರ್ಕಾರಿ…

ನಿಜ ಬದುಕಿನ ಹೀರೋಗಳು..!!

ಹಗಲು-ರಾತ್ರಿ, ಚಳಿ,ಮಳೆ-ಗಾಳಿಯೆಂದು ಲೆಕ್ಕಿಸದೆ ಪ್ರತಿದಿನ ಮೌನವಾಗಿ ನಿಷ್ಠೆಯಿಂದ ಕೆಲಸ ಮಾಡುತ್ತಾ ಕತ್ತಲೆ ಒಳಗೆ ಬೆಳಕನ್ನು ನೀಡುವುದಕ್ಕೆ ಪ್ರಯತ್ನ ಪಡುವ ಕರೆಂಟ್ ಮ್ಯಾನ್ ಗಳನ್ನು ನಿಜ ಬದುಕಿನ ಹೀರೋಗಳು ಅಂತ ಕರೆದರೆ ಖಂಡಿತ ತಪ್ಪಾಗುವುದಿಲ್ಲ. ಅವರ ಬದುಕನ್ನು ಸ್ಮರಿಸುವುದಕ್ಕೆ ನಾವು ಪ್ರತಿದಿನ ಅವರಿಗೆ…

ಎಸ್.ಡಿ.ಎಂ(ಸ್ವಾಯತ್ತ) ಕಾಲೇಜು ಉಜಿರೆ : ರಾಜ್ಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

ಉಜಿರೆ – ಫೆ.24 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ SDM-Rotary Career Guidance & Placement Centre ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಸಹಯೋಗದಲ್ಲಿ ‘ಗ್ರಾಮೀಣ ಯುವಕರ ಪ್ರತಿಭೆಗಳ ಅನಾವರಣ – ವಿಕಸಿತ ಭಾರತ…

ಚಿತ್ರಕಲಾ ಸ್ಪರ್ಧೆಯಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಪುಷ್ಟಿ ಮುಂಡಾಜೆ ಪ್ರಥಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ವತಿಯಿಂದ ಡಿ.7 ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿಯ ಸಮಾಜ ಮಂದಿರ ಬಯಲು ರಂಗ ಮಂದಿರದಲ್ಲಿ ಜೇಸಿ ಉತ್ಸವದ ಸಂದರ್ಭದಲ್ಲಿ ಅಯೋಜಿಸಿದ್ದ ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯ 6 ರಿಂದ 10ನೇ ತರಗತಿ…

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ – ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ, ಸ್ಪಂದನಾ ಸೇವಾ ಸಂಘ ಮತ್ತು ಪ್ರಗತಿ ಸ್ವ-ಸಹಾಯ ಸಂಘದಿಂದ ಗೌರವಾರ್ಪಣೆ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಬೆಳ್ತಂಗಡಿ ಇದರ ಯುವ ವೇದಿಕೆ ಹಾಗೂ ಮಹಿಳಾ ವೇದಿಕೆ, ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಮತ್ತು ಪ್ರಗತಿ ಸ್ವ -ಸಹಾಯ ಸಂಘ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ನಿವೃತ್ತ ಪ್ರಾಂಶುಪಾಲರಿಗೆ ಹಾಗೂ…

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅದ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ ಆಯ್ಕೆ

ಬೆಳ್ತಂಗಡಿ: ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಇದರ ನೂತನ ಸಮಿತಿ ರಚನೆಯಾಗಿದ್ದು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ, ಕಾರ್ಯದರ್ಶಿಯಾಗಿ ಅಶ್ವಿಜ ಶ್ರೀಧರ್ ಪುತ್ತಿಲ, ಕೋಶಾಧಿಕಾರಿಯಾಗಿ ನಯನ ಓಡಿಲ್ನಾಳ ಇವರು ಆಯ್ಕೆಯಾಗಿದ್ದಾರೆ.ಉಳಿದಂತೆ ಉಪಾಧ್ಯಕ್ಷರಾಗಿ ವಿಜಯ್ ಕುಮಾರ್ ಜೈನ್ ಅಳದಂಗಡಿ, ಜೊತೆ ಕಾರ್ಯದರ್ಶಿಗಳಾಗಿ ಮಮತಾ…